ಕುಶಾಲನಗರ ಕಲಾಭವನ ಸದ್ಯದಲ್ಲಿ ಲೋಕಾರ್ಪಣೆ ಕುಶಾಲನಗರ, ಆ. ೮: ಕುಶಾಲನಗರದಲ್ಲಿ ನಿರ್ಮಾಣಗೊಂಡಿರುವ ಕಲಾಭವನವನ್ನು ಸದ್ಯದಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಮಾಡುವ ಮೂಲಕ ಕಲೆ, ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ
ವೀರಾಜಪೇಟೆ ಸೆಸ್ಕ್ ಕಚೇರಿಯಲ್ಲಿ ಚಾಮುಂಡೇಶ್ವರಿ ಪೂಜೆ ವೀರಾಜಪೇಟೆ, ಆ. ೮: ವೀರಾಜಪೇಟೆಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮುಖ್ಯ ಕಚೇರಿ ಆವರಣದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪೂಜಾ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಈ ಸಂದರ್ಭ ಶ್ರೀ
ಸಚಿವರಿಂದ ಓಂಕಾರೇಶ್ವರದಲ್ಲಿ ಪೂಜೆ ಮಡಿಕೇರಿ, ಆ. ೮: ರಾಜ್ಯ ಸಚಿವ ನರೇಂದ್ರ ಸ್ವಾಮಿ ಅವರು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ಸಮಿತಿ ಅಧ್ಯಕ್ಷರು,
ಆರೋಗ್ಯ ತಪಾಸಣಾ ಶಿಬಿರ ಮಡಿಕೇರಿ, ಆ. ೮ : ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರವನ್ನು ವೀರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಚೆನ್ನಯನಕೋಟೆಯ
ಕಾರ್ಮಿಕರ ಪರಿಹಾರ ವಿಚಾರದಲ್ಲಿ ರಾಜಕೀಯ ಸಲ್ಲ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್ ವೀರಾಜಪೇಟೆ, ಆ. ೮: ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ಇತ್ತೀಚೆಗೆ ಮರ ಬಿದ್ದು ಮೃತಪಟ್ಟ ಅಸ್ಸಾಂ ಮೂಲದ ಇಬ್ಬರು ಕಾರ್ಮಿಕರ ಪರಿಹಾರ ವಿಚಾರದಲ್ಲಿ ಕೆಲವು ರಾಜಕೀಯ ಪಕ್ಷಗಳು ಲಾಭ