ಟೌನ್ ಬ್ಯಾಂಕ್ಗೆ ಆಯ್ಕೆ ಮಡಿಕೇರಿ, ಆ. ೮: ಮಡಿಕೇರಿ ಟೌನ್ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅಣ್ವೇಕರ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಂತರಶಾಲಾ ಚೆಸ್ ಪಂದ್ಯಾವಳಿ ಸಮಾರೋಪ ಮಡಿಕೇರಿ, ಆ. ೮: ಕೊಡಗು ವಿದ್ಯಾಲಯ, ಮಡಿಕೇರಿಯಲ್ಲಿನ ಚೆಸ್ ಪಂದ್ಯಾವಳಿಯ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಿಲ್ವರ್ ಜುಬಿಲಿ ಅಂತರಶಾಲಾ ಚೆಸ್ ಪಂದ್ಯಾವಳಿ ಸಂಪನ್ನಗೊAಡಿತು.
“ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ’’ ಕುಶಾಲನಗರ, ಆ. ೮: ಜಾತಿ ವ್ಯವಸ್ಥೆಯ ತಾರತಮ್ಯ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡಿದ ಡಾ. ಅಂಬೇಡ್ಕರ್ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಪ್ರಸ್ತುತ ಕಾಲದ
ಮೃತಪಟ್ಟ ಬಾಲಕಿ ಕುಟುಂಬಕ್ಕೆ ೫ ಲಕ್ಷ ಪರಿಹಾರ ಕುಶಾಲನಗರ, ಆ. ೮: ಕುಶಾಲನಗರ ಸಮೀಪ ಬಸವನಹಳ್ಳಿ ಬಳಿ ಶಾಲಾ ಕಾಂಪೌAಡ್ ಗೇಟ್ ಕಳಚಿ ಬಿದ್ದು ಸಾವನ್ನಪ್ಪಿದ ಪುಟ್ಟ ಬಾಲಕಿಯ ಮನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ
ಬೊಳ್ಳರಿಮಾಡಿನಲ್ಲಿ ಆನೆ ಹುಲಿ ಹಾವಳಿ ಜೀವಭಯದಲ್ಲಿ ಸ್ಥಳೀಯರು ವೀರಾಜಪೇಟೆ, ಆ. ೮: ವೀರಾಜಪೇಟೆ ಸಮೀಪದ ಬೊಳ್ಳರಿಮಾಡು ಗ್ರಾಮದ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ಕಾಡನೆಗಳ ಹಾವಳಿ ಹೆಚ್ಚಾಗಿದ್ದು ಜನ ಕಂಗೆಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ವನ್ಯಜೀವಿ ಹಾಗೂ ಮಾನವ