ಸೋಮವಾರಪೇಟೆ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘಕ್ಕೆ ೧೮೯೧ ಲಕ್ಷ ಲಾಭ

ಸೋಮವಾರಪೇಟೆ, ಆ. ೭: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ೩೦ನೇ ವರ್ಷದ ವಾರ್ಷಿಕ ಮಹಾಸಭೆ ಅಧ್ಯಕ್ಷೆ ಬೇಬಿ ಚಂದ್ರಹಾಸ್ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಕೆಡಿಸಿಸಿ

ಕೊಡಗಿನ ಶಾಸಕರಿಗಿಲ್ಲ ಜಿಲ್ಲೆಯ ಉಸ್ತುವಾರಿ ಸಚಿವರಾಗುವ ಭಾಗ್ಯ

ಮಡಿಕೇರಿ, ಆ. ೭: ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ, ಸಚಿವ ಸಂಪುಟ ವಿಸ್ತರಣೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಖಚಿತ

ನಾಲೆಯ ಮೂಲಕ ಬರುವ ನೀರಿಗೆ ಕಾಯುತ್ತಿರುವ ರೈತರು

ಕೂಡಿಗೆ, ಆ. ೭: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ನದಿಗೆ ಅಣೆಕಟ್ಟೆಯ ನೀರನ್ನು ಹರಿಸಲಾಗುತ್ತಿದೆ. ಆದರೆ ಈ ಬಾರಿ ಈ ಹಿಂದಿನ

ಜಂತು ಹುಳು ನಿವಾರಣಾ ಕಾರ್ಯಕ್ರಮ

ಮಡಿಕೇರಿ, ಆ. ೭: ಜಿಲ್ಲೆಯಲ್ಲಿ ತಾ.೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ (ಎನ್‌ಡಿಡಿ) ಹಾಗೂ ಆಗಸ್ಟ್ ೧೭ ರಂದು ಮಾಪ್ ಅಪ್ ದಿನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ