ವೈದ್ಯಕೀಯ ಕಾಲೇಜಿನಲ್ಲಿ ಸಂತಾಪ

ವೀರಾಜಪೇಟೆ, ಏ. ೨೮: ವೀರಾಜಪೇಟೆಯ ಮಗ್ಗುಲ ದಲ್ಲಿರುವ ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ ಸೂಚಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ