ಹೃದಯಾಘಾತದಿಂದ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ನಿಧನ

ವೀರಾಜಪೇಟೆ, ಆ. ೭: ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ್ (೫೫) ಅವರು ಶುಕ್ರವಾರ ಬೆಳಿಗ್ಗೆ ಕರ್ತವ್ಯಕ್ಕೆ ಆಗಮಿಸುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ತಲಕಾಡು

ಕೊಡಗಿನಲ್ಲಿ ೫೦ಕ್ಕೂ ಅಧಿಕ ಗ್ರಾಮಗಳನ್ನು ಪರಿಸರ ಸೂಕ್ಷö್ಮ ಪ್ರದೇಶಗಳಾಗಿ ಪರಿಗಣಿಸಲು ಕರಡು ಅಧಿಸೂಚನೆ

ನವದೆಹಲಿ, ಆ. ೬: ಕೊಡಗಿನಲ್ಲಿ ೫೦ಕ್ಕೂ ಅಧಿಕ ಗ್ರಾಮಗಳನ್ನು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ಈ ಹಿಂದೆಯೇ ೬

ಗ್ರಾಪಂ ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ

ಬೆAಗಳೂರು, ಆ. ೬: ಸೆ. ೧೪ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ

ಮಾಜಿ ಸೈನಿಕನ ಮನೆಯಲ್ಲಿ ಕಳ್ಳತನ ನಗ ನಾಣ್ಯ ಲೂಟಿ

ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಆ. ೬: ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಾತರಿಪಡಿಸಿಕೊಂಡ ಕಳ್ಳರು ಒಂಟಿ ಮನೆಯನ್ನು ಗುರಿಯಾಗಿಸಿಕೊಂಡು ತಡರಾತ್ರಿ ವೇಳೆ ಮನೆಯ ಮುಂಬಾಗಿಲಿನ ಬೀಗವನ್ನು ಕಬ್ಬಿಣದ ಸಲಾಖೆಯಿಂದ ಮೀಟಿ

ಶೇ೫೬ ಮೀಸಲಾತಿಯನ್ನು ೯ನೇ ಪರಿಚ್ಛೇದಕ್ಕೆ ಸೇರಿಸಿ

ಮಡಿಕೇರಿ, ಆ. ೬: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ೨೦೨೨ರಲ್ಲಿ ಶೇ.೫೬ಕ್ಕೆ ಹೆಚ್ಚಿಸಲಾಗಿದ್ದರೂ ಅದು ಇನ್ನೂ ಜಾರಿಗೆ