ಕ್ವಾರ್ಟರ್ ಫೈನಲ್ಸ್ಗೆ ೪ ತಂಡಗಳು ಚೇನಂಡ ಮಹಿಳಾ ತಂಡ ನಿರ್ಗಮನ

ಮಡಿಕೇರಿ, ಏ. ೨೭: ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೇನಂಡ ಕಪ್ ಹಾಕಿ ಪಂದ್ಯದಲ್ಲಿAದು ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಕುಲ್ಲೇಟಿರ, ನೆಲ್ಲಮಕ್ಕಡ,

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಪರಿಕರ ಮಾರಾಟಗಾರರಿಂದ ಬಂದ್ ಆಚರಣೆ

ಮಡಿಕೇರಿ, ಏ.೨೭; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟç ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಮೂಲಕ ನೀಡಲಾಗಿದ್ದ ರಾಷ್ಟçವ್ಯಾಪಿ ಬಂದ್ ಕರೆಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಗೊಂಡಿದೆ.

ಯಾವ ಧರ್ಮವೂ ದ್ವೇಷವನ್ನು ಪ್ರತಿಪಾದಿಸುವುದಿಲ್ಲ ಪೊನ್ನಣ್ಣ

ಮಡಿಕೇರಿ, ಏ. ೨೭: ಜಗತ್ತಿನ ಯಾವ ಧರ್ಮವೂ ದ್ವೇಷ, ಅಶಾಂತಿ, ಅಸಹನೆಗಳನ್ನು ಎಂದಿಗೂ ಪ್ರತಿಪಾದಿಸುವುದಿಲ್ಲ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ

ಕೆರೆಯಲ್ಲಿ ಮುಳುಗಿ ಬಾಲಕಿ ಸಾವು

ಪೊನ್ನಂಪೇಟೆ, ಏ. ೨೭: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಸಾವನಪ್ಪಿದ ದುರ್ಘಟನೆ ಪೊನ್ನಂಪೇಟೆ ತಾಲೂಕಿನ ಹಾತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಹಾತೂರು ಗ್ರಾಮದ ಕೊಂಗೆಪAಡ ಕುಟ್ಟಪ್ಪ, ದಿವ್ಯಾ ದಂಪತಿಯ

ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದು ಕಡ್ಡಾಯ

ಮಡಿಕೇರಿ, ಏ. ೨೭: ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ೧೦ ನಿಮಿಷ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ