ಗೌರಿ ಗಣೇಶೋತ್ಸವ ಶಾಂತಿ ಕಾನೂನು ಸುವ್ಯವಸ್ಥೆ ಕಾಪಾಡಲು ಮನವಿ

ಮಡಿಕೇರಿ, ಸೆ. ೧೧: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್