ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಪ್ರವೇಶಾತಿ ಆರಂಭ ಮಡಿಕೇರಿ, ಏ. ೨೫: ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ. ಬಿಎ ಮತ್ತು ಬಿಕಾಂ ಪ್ರವೇಶಕ್ಕೆ ವಿದ್ಯಾರ್ಥಿಗಳು
ಆರ್ಟ್ ಆಫ್ ಲಿವಿಂಗ್ನಿAದ ಜ್ಯೋತಿರ್ಲಿಂಗ ದರ್ಶನ ಸೋಮವಾರಪೇಟೆ, ಏ.೨೫: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸೋಮನಾಥ ದೇವಾಲಯದ ಮೂಲ ಜ್ಯೋತಿರ್ಲಿಂಗ ದರ್ಶನ, ಪೂಜಾ ಸತ್ಸಂಗ ಕಾರ್ಯಕ್ರಮ ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿ ನಡೆಯಿತು. ಆರ್ಟ್ ಆಫ್
ಸುಂಟಿಕೊಪ್ಪದಲ್ಲಿ ಪ್ರತಿಭಟನೆ ಸುಂಟಿಕೊಪ್ಪ, ಏ. ೨೫: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಸುಂಟಿಕೊಪ್ಪದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕನ್ನಡ
ಪುದಿಯೋದಿ ದೇವರ ವಾರ್ಷಿಕ ಉತ್ಸವ ಚೆಯ್ಯಂಡಾಣೆ, ಏ. ೨೫: ಚೆಯ್ಯಂಡಾಣೆ ಸಮೀಪದ ಚೇಲಾವರ ಗ್ರಾಮದ ಕಡಿಯತ್ ನಾಡು ಪೊನ್ನೋಲ ಸಾರ್ಥಾವು ಬೈತೂರ್ ಕಾರ್ಯಾರು ಹಾಗೂ ಪುದಿಯೋದಿ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ
ಕ್ರೀಡೆಯ ಮೂಲಕ ಯಶಸ್ಸು ಪೊನ್ನಣ್ಣ ವೀರಾಜಪೇಟೆ, ಏ.೨೫: ಸವಾಲನ್ನು ಎದುರಿಸುವುದು ಹಾಗೂ ಸವಾಲುಗಳನ್ನು ಗೆಲ್ಲುವುದನ್ನು, ಕ್ರೀಡೆಯ ಮೂಲಕ ಕಲಿತು ನಿಜ ಜೀವನದಲ್ಲೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿದರೆ ಎಲ್ಲರಿಗೂ ಯಶಸ್ಸು ಸಿಗುತ್ತದೆ ಎಂದು ಮುಖ್ಯಮಂತ್ರಿಗಳ