ಪ್ರವಾಸೋದ್ಯಮ ಇಲಾಖೆಗೆ ಉಪನಿರ್ದೇಶಕರ ನೇಮಕಕ್ಕೆ ಒತ್ತಾಯ

ಮಡಿಕೇರಿ, ಏ. ೨೪: ಕೊಡಗು ಜಿಲ್ಲೆಯು ಪ್ರವಾಸೋದ್ಯಮಕ್ಕೆ ರಾಜ್ಯ ಹಾಗೂ ರಾಷ್ಟçವ್ಯಾಪಿಯಲ್ಲಿಯೇ ಹೆಸರುವಾಸಿಯಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಹೋಮ್‌ಸ್ಟೇ ಹಾಗೂ ರೆಸಾರ್ಟ್ಗಳಿವೆ. ಆದರೆ ಕಳೆದ ಹಲವು ತಿಂಗಳುಗಳಿAದ ಪ್ರವಾಸೋದ್ಯಮ