ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಗ್ರಹ ಬಿಜೆಪಿ ಪ್ರತಿಭಟನೆ ಮಡಿಕೇರಿ, ಏ. ೨೪: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸ್ಥಳೀಯ ಸಂಸ್ಥೆಗಳು ಮಹತ್ವದ್ದಾಗಿದ್ದು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ಸರಕಾರ ಅಗತ್ಯ ಕ್ರಮ
ಕೌಟುಂಬಿಕ ಮಹಿಳಾ ಹಾಕಿ ಇಂದಿನಿAದ ಮಡಿಕೇರಿ, ಏ. ೨೪: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿಹಬ್ಬ ಸಂಭ್ರಮದ ವಿಶೇಷತೆಯಾಗಿ ಕಳೆದ ವರ್ಷ ಮುದ್ದಂಡ ಕುಟುಂಬ ಆರಂಭಿಸಿದ ಕೌಟುಂಬಿಕ ಮಹಿಳಾ ಹಾಕಿ
ಡಾ ಅಂಬೇಡ್ಕರ್ ಜನ್ಮ ದಿನಾಚರಣೆ ಮುಳ್ಳೂರು, ಏ. ೨೪: ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ಪುರಷರಷ್ಟೆ ಸರಿ ಸಮಾನರಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿದ್ದು ಈ ಮೂಲಕವಾಗಿ ಸಂವಿಧಾನದಲ್ಲಿ ನಮಗೆ ಅವಕಾಶ ಮಾಡಿಕೊಟ್ಟಿರುವ ಡಾ.ಅಂಬೇಡ್ಕರ್ ಅವರಿಗೆ
ಲೇಖಕ ಕಲಾವಿದರ ಬಳಗದ ಸಭೆ ಮಡಿಕೇರಿ, ಏ. ೨೪ : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಬಳಗದಲ್ಲಿ ಪ್ರಾರಂಭ ಹಂತದಿAದಲೂ, ಸದಸ್ಯರಾಗಿ, ಬಳಗದ ಎಲ್ಲಾ
ಬೇಸಿಗೆ ಶಿಬಿರ ಸಮಾಪನ ಮಡಿಕೇರಿ ಏ. ೨೪ : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ ಪ್ರದರ್ಶನದೊಂದಿಗೆ ಸಮಾಪನಗೊಂಡಿತು. ನಗರದ ಕೊಡಗು ವಿದ್ಯಾಲಯದಲ್ಲಿ ೨೨