ಜಿಲ್ಲೆಯ ವಿವಿಧೆಡೆ ಧಾರ್ಮಿಕ ಕಾರ್ಯಕ್ರಮಗಳು

ಸುಂಟಿಕೊಪ್ಪ: ಕೊಡ ಗರಹಳ್ಳಿಯ ಕುಂದುರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೭ನೇ ವಾರ್ಷಿಕ ಮಹೋತ್ಸವಕ್ಕೆ ವಿವಿಧ ಪೂಜೆ