ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ ಅಜ್ಜೇಟಿರ ಆದೇಂಗಡಕ್ಕೆ ಭರ್ಜರಿ ಗೆಲುವು

ಮಡಿಕೇರಿ ಏ.೨೧ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಅಜ್ಜೇಟಿರ, ಆದೇಂಗಡ ತಂಡಗಳು ಭರ್ಜರಿ ಗೆಲುವು

ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ

ಮಡಿಕೇರಿ ಏ.೨೧ : ಜಾತ್ಯತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿದ ಪರಿಣಾಮ ಅದು ಭರ್ಜರಿ

ತೋಳೂರುಶೆಟ್ಟಳ್ಳಿಯಲ್ಲಿ ಶ್ರದ್ಧಾಭಕ್ತಿಯ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ

ಸೋಮವಾರಪೇಟೆ, ಏ. ೨೧: ಸಮೀಪದ ತೋಳೂರುಶೆಟ್ಟಳ್ಳಿಯಲ್ಲಿ ಅನಾದಿ ಕಾಲದಿಂದಲೂ ಅನೂಚಾನವಾಗಿ ನಡೆದುಕೊಂಡು ಬಂದಿರುವ ಶ್ರದ್ಧಾಭಕ್ತಿಯ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ ಈಗಾಗಲೇ ಆರಂಭಗೊAಡಿದ್ದು, ತಾ. ೨೩ರಂದು

ಚೆಂಬೆಬೆಳ್ಳೂರು ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

ವೀರಾಜಪೇಟೆ, ಏ. ೨೧: ಚೆÀಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ, ಚೆಂಬೆಬೆಳ್ಳೂರು, ಪೊದಕೋಟೆ, ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಬೆಸತ್ತಿದ್ದಾರೆ. ಕೆಲವು ತಿಂಗಳುಗಳಿAದ ಕಾಡಾನೆಗಳು ನಿರಂತರವಾಗಿ ತೋಟ,