ಓಂಕಾರೇಶ್ವರ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚೆ

ಮಡಿಕೇರಿ, ಏ. ೨೦: ಮಡಿಕೇರಿಯ ಓಂಕಾರೇಶ್ವರ- ಆಂಜನೇಯ ದೇವಾಲಯಗಳ ಅಭಿವೃದ್ಧಿ ಕುರಿತು ವ್ಯವಸ್ಥಾಪನಾ ಸಮಿತಿಯಿಂದ ಜಿಲ್ಲಾಧಿಕಾರಿ ಸೋಮಶೇಖರ್ ಅವರೊಂದಿಗೆ ಇಂದು ಚರ್ಚಿಸಲಾಯಿತು. ದೇವಾಲಯದ ಅನೇಕ ಆಸ್ತಿಗಳು ನ್ಯಾಯಾಲಯದಲ್ಲಿ ವಿವಾದದಲ್ಲಿದ್ದು

ಜೇನು ಸಾಕಾಣೆಯಿಂದ ಅಧಿಕ ಇಳುವರಿ ಡಾ ಕೆಂಚಾರೆಡ್ಡಿ

ನಾಪೋಕ್ಲು, ಏ.೨೦: ಬೆಳೆಗಾರರು ಜೇನು ಸಾಕಣೆ ಮಾಡುವುದರಿಂದ ಅಧಿಕ ಇಳುವರಿ ಜೊತೆಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಪ್ರೊಫೆಸರ್ ಡಾ. ಕೆಂಚಾರೆಡ್ಡಿ ಹೇಳಿದರು. ಇಲ್ಲಿನ

ರಕ್ತದಾನ ಸಾಮಾಜಿಕ ಜವಾಬ್ದಾರಿ ಡಾ ಕರುಂಬಯ್ಯ

ವೀರಾಜಪೇಟೆ, ಏ. ೨೦: ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಅಭಿಪ್ರಾಯಪಟ್ಟರು.

ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿAದ ಕ್ಯಾಮರಾ ಕಾರ್ಯಾಗಾರ

ಕುಶಾಲನಗರ, ಏ. ೨೦ ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿAದ ನಿಕಾನ್ ಕ್ಯಾಮರಾ ಕಾರ್ಯಾಗಾರ ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಬೈಲುಕುಪ್ಪೆ ಬೋಧಿಸತ್ವ ಟ್ರಸ್ಟ್