ಮಂಜು ಚಿಣ್ಣಪ್ಪಗೆ ಸನ್ಮಾನ ಗೋಣಿಕೊಪ್ಪಲು, ಏ. ೨೦: ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ವತಿಯಿಂದ ಕೂಟದ ಅಧ್ಯಕ್ಷರಾದ
ಕೌಶಲ್ಯ ತರಬೇತಿ ಕಾರ್ಯಾಗಾರ ಮಡಿಕೇರಿ, ಏ. ೨೦: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇಂಗ್ಲೀಷ್ ವಿಭಾಗ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕೌಶಲ್ಯ ತರಬೇತಿ
ಗೌಡ ಕುಟುಂಬ ಕಲರವ ಪಾಣತ್ತಲೆ ಕೊಂಬAಡ ಪ್ರಿ ಕ್ವಾರ್ಟರ್ಗೆ ಮಡಿಕೇರಿ, ಏ. ೨೦: ಮರಗೋಡುವಿನ ಗೌಡ ಇವಿನಿಂಗ್ ಸ್ಟಾರ್ ವತಿಯಿಂದ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಗೌಡ ಜನಾಂಗದ ನಡುವಿನ ಗೌಡ ಕುಟುಂಬ ಕಲರವ ಕ್ರಿಕೆಟ್
ಚೇನಂಡ ಕಪ್ ಮತ್ತೇ ಮಳೆ ಅಡ್ಡಿ ಮುಂದೂಡಲಾದ ಪಂದ್ಯಗಳು ಇಂದು ಆಯೋಜನೆ ಮಡಿಕೇರಿ, ಏ.೨೦: ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೇನಂಡ ಕಪ್ ಹಾಕಿ ನಮ್ಮೆಯಲ್ಲಿನ ಪಂದ್ಯಗಳಿಗೆ ಮತ್ತೇ ಮಳೆ ಅಡ್ಡಿಯಾಗಿದ್ದು, ಕೆಲ ಪಂದ್ಯಗಳನ್ನು ಮುಂದೂಡಲಾಯಿತು. ತಾ.೧೯
ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ತಾ ೨೪ ರಿಂದ ಪ್ಲೇ ಆಫ್ ಆರಂಭ ಪೊನ್ನAಪೇಟೆ, ಏ. ೨೦: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ೩ನೇ ವರ್ಷದ ಟಿ-೨೦ ಮಾದರಿಯ ಕೊಡವ ಲೆದರ್ ಬಾಲ್ ಕ್ರಿಕೆಟ್