ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಕೂಡಿಗೆ. ಏ.೧೫: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ, ಇಡೀ ಸಮಾಜದ ಶಕ್ತಿಯಾಗಿದ್ದರು. ಅವರ ಶಿಕ್ಷಣ, ಸಂಘಟನೆ, ಹೋರಾಟ
ವೀರಾಜಪೇಟೆಯ ಅಂಬೇಡ್ಕರ್ ಭವನ ವೀರಾಜಪೇಟೆ, ಏ.೧೫ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ ಪ್ರಯುಕ್ತ, ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ
ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ಮಡಿಕೇರಿ ಏ.೧೫: ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಐಗೂರು ಪಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಐಗೂರು, ಏ. ೧೫: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಐಗೂರಿನ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಿಂದ ಆಚರಿಸಲಾಯಿತು. ಅಂಬೇಡ್ಕರ್ ಅವರ
ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ ಬಲ್ಲಚಂಡ ಮುನ್ನಡೆ ಮಡಿಕೇರಿ ಏ.೧೫ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಬಲ್ಲಚಂಡ ತಂಡ ಭರ್ಜರಿ ಮುನ್ನಡೆ ಸಾಧಿಸಿದೆ. ಮೈದಾನ