ಯುಗಾದಿ ಪ್ರಯುಕ್ತ ಕ್ರೀಡಾಕೂಟ ಮಡಿಕೇರಿ, ಏ. ೧೩: ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಒಕ್ಕಲಿಗರ ಸಂಘದಿAದ ಒಕ್ಕಲಿಗ ಸಮುದಾಯದವರಿಗಾಗಿ ವಿವಿಧ ಕ್ರೀಡಾಕೂಟಗಳು ತಾ. ೧೯ ರಂದು ನಡೆಯಲಿವೆ. ಅಮ್ಮತ್ತಿ ಒಂಟಿಯAಗಡಿ ಸರ್ಕಾರಿ ಪ್ರಾಥಮಿಕ
ಶ್ರೀ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮ ಕಲಶೋತ್ಸವ ಮಡಿಕೇರಿ, ಏ. ೧೩: ಚೇರಂಬಾಣೆ ವ್ಯಾಪ್ತಿಯ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವ ಭಕ್ತಿಭಾವದೊಂದಿಗೆ ನೆರವೇರಿತು. ಚೇರಂಬಾಣೆಯಲ್ಲಿನ ಪಟ್ಟಮಾಡ ಕುಟುಂಬದ ಬೇಂಗೂರು ಗ್ರಾಮದಲ್ಲಿರುವ
ದೇಶ ಮೊದಲು ಎಂಬ ಚಿಂತನೆ ಮೈಗೂಡಿಸಿಕೊಳ್ಳಿ ವೀರಾಜಪೇಟೆ, ಏ. ೧೩: ನಮಗೆಲ್ಲರಿಗೂ ದೇಶ ಮೊದಲು, ನಂತರ ಪಕ್ಷ, ತದನಂತರ ವ್ಯಕ್ತಿ. ಈ ಉದಾತ್ತ ಘೋಷವಾಕ್ಯದೊಂದಿಗೆ ಮುನ್ನಡೆಯುವ ವಿಶ್ವದ ಏಕೈಕ ಪಕ್ಷವೆಂದರೆ ಅದು ಭಾರತೀಯ ಜನತಾ
ರಾಜ್ಯ ಸರ್ಕಾರಿ ನೌಕರರಿಗೆ ಹೊಸ ನಿಯಮಾವಳಿ ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಏ. ೧೩: ಕರ್ನಾಟಕ ಸರ್ಕಾರವು ಮೇ ೧ ರಿಂದ ತನ್ನ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಕೃತಕ ಬುದ್ಧಿಮತ್ತೆ (ಂI) ಮತ್ತು ಉIS -ಸಕ್ರಿಯಗೊಳಿಸಿದ
ವಿವಿಧ ವಿಷಯಗಳ ಕುರಿತು ಆಸಕ್ತಿ ಬೆಳೆಸಿಕೊಳ್ಳಲು ಕರೆ ಮುಳ್ಳೂರು, ಏ. ೧೩ ಹಾಸನದ ಪಡವಲಹಿಪ್ಪೆ ಹೊಳೆನರಸೀಪುರ ಎಚ್.ಡಿ. ದೇವೇಗೌಡ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಸಮೀಪದ ಮಾಲಂಬಿ ಮಹರ್ಷಿ ವಾಲ್ಮೀಕಿ ಆದಿವಾಸಿ