ದಸಂಸ ವತಿಯಿಂದ ಗೋಣಿಕೊಪ್ಪದಲ್ಲಿ ಪ್ರತಿಭಟನೆ

ಗೋಣಿಕೊಪ್ಪಲು, ಅ. ೨೨: ಮುಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅತೀ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ