ಪತ್ರಿಕೋದ್ಯಮ ಪದವೀಧರರಿಂದ ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಅ. ೨೧: ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ ೨೦೨೫ ರ ಜನವರಿ
ಮುತ್ತಪ್ಪ ದೇವಾಲಯದಲ್ಲಿ ವೆಳ್ಳಾಟಂಮಡಿಕೇರಿ, ಅ. ೨೧: ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತಾ.೨೬ರಂದು ಪುತ್ತರಿ ವೆಳ್ಳಾಟಂ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ ೪ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು,
ತೆರವು ಕಾರ್ಯಾಚರಣೆವೀರಾಜಪೇಟೆ, ಅ. ೨೧: ವೀರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸಣ್ಣ ಮಳೆ ಬಂದರೂ ಮಟನ್ ಮಾರ್ಕೆಟ್ ಬಳಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುತಿತ್ತು. ಈ ಹಿನ್ನೆಲೆ ಪುರಸಭೆ ಅಧ್ಯಕ್ಷೆ ಮನೆಯಪಂಡ
ರಾಷ್ಟಿçÃಯ ಆಯುರ್ವೇದ ದಿನಾಚರಣೆಮಡಿಕೇರಿ, ಅ. ೨೧: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆಯಿಂದ ಅವರು ೯ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ
ಸರ್ವದೈವತಾ ಶಾಲೆಗೆ ಸಮಗ್ರ ಪ್ರಶಸ್ತಿಪೊನ್ನಂಪೇಟೆ, ಅ. ೨೧: ಇತ್ತೀಚೆಗೆ ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹುದಿಕೇರಿ ಜನತಾ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ