ಕಣಿವೆ ಯಲಕನೂರು ರಸ್ತೆಗೆ ರೂ ೧೫ ಕೋಟಿ ಶಾಸಕ ಡಾ ಮಂತರ್ ಗೌಡ

ಕೂಡಿಗೆ, ಅ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಭುವನಗಿರಿ ಗ್ರಾಮದಿಂದ ಮಸಗೋಡು-ಯಲಕನೂರು-ಕಣಿವೆ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. ೧೫ ಕೋಟಿ ಅನುದಾನ ಬಿಡುಗಡೆಯಾಗಿದೆ

ಚಂಗ್ರಾAದಿ ಪತ್ತಾಲೋದಿ ಕಾರ್ಯಕ್ರಮದಲ್ಲಿ ಅಡುಗೆ ಸ್ಪರ್ಧೆ

ಶ್ರೀಮಂಗಲ, ಅ. ೨೦: ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜ ಟಿ.ಶೆಟ್ಟಿಗೇರಿಯಲ್ಲಿ ಎರಡನೆ ದಿನದ ಚಂಗ್ರಾAದಿ ಪತ್ತಾಲೋದಿ ಕಾರ್ಯಕ್ರಮದಲ್ಲಿ ಗೋಣಿಕೊಪ್ಪದ ಜನನಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕುಲ್ಲೇಟಿರ

ಭುವನಗಿರಿ ರೂ ೨೫ ಲಕ್ಷ ವೆಚ್ಚದ ಕಾಮಗಾರಿ ಆರಂಭ

ಕೂಡಿಗೆ, ಅ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಕಸ ವಿಲೇವಾರಿ ಘಟಕದ ಕೇಂದ್ರಕ್ಕೆ ತೆರಳುವ ರಸ್ತೆಯು ತೀರಾ ಹಾಳಾಗಿದ್ದು, ರಸ್ತೆಯನ್ನು ಕುಶಾಲನಗರ