ಸಿಬಿಎಸ್ಸಿ ಹಾಕಿ ಪಂದ್ಯಾವಳಿ ಮಡಿಕೇರಿ, ಅ. ೨೦: ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುತ್ತಿರುವ ೧೭ ವರ್ಷದೊಳಗಿನ ಬಾಲಕಿಯರ ಸಿ.ಬಿ.ಎಸ್.ಸಿ. ವಿಭಾಗದ ರಾಷ್ಟಿçÃಯ ಹಾಕಿ ಪಂದ್ಯಾವಳಿಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕ ರಾಜ್ಯದ ಮಡಿಕೇರಿಯ
ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಗೋಣಿಕೊಪ್ಪಲು, ಅ. ೨೦: ಸಂಘವು ೨೮ ಲಕ್ಷ ಲಾಭಾಂಶದೊAದಿಗೆ ಮುಂದುವರೆಯುತ್ತಿದ್ದು, ಪ್ರಸ್ತುತ ಸಾಲಿನಲ್ಲಿ ಸದಸ್ಯರಿಗೆ ಶೇ.೮.೫ ಡಿವಿಡೆಂಟ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಸಂಘದ ಅಧ್ಯಕ್ಷ ಅಜ್ಜಿಕುಟ್ಟಿರ ಎಂ.ಮುತ್ತಪ್ಪ
ಶನಿವಾರಸಂತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಮುಳ್ಳೂರು, ಅ. ೨೦: ಸಮೀಪದ ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ಅಭಿಯಾನ ಮಾಜಿ ಶಾಸಕ ಅಪ್ಪಚ್ಚುರಂಜನ್ ಮತ್ತು ಬಿಜೆಪಿ ಮುಖಂಡ
ಶ್ರೀ ಮಾರಿಯಮ್ಮ ದೇವಾಲಯ ಉತ್ಸವ ಸಂಪನ್ನನಾಪೋಕ್ಲು, ಅ. ೨೦: ಸಮೀಪದ ಹೊದ್ದೂರು ಗ್ರಾಮದ ಭಗವತಿ ಕಾಲೋನಿಯ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.
ಬೆಂಗಳೂರು ಹಾಕಿ ಅಸೋಸಿಯೇಷನ್ ಅಧ್ಯಕ್ಷರಾಗಿ ಪಳಂಗಪ್ಪಮಡಿಕೇರಿ, ಅ. ೨೦: ರೋಟರಿ ಮಡಿಕೇರಿ ವುಡ್ಸ್, ವಾಣಿಜ್ಯ, ಅರ್ಥಶಾಸ್ತç ಮತ್ತು ಕೌಶಲ್ಯ ಮತ್ತು ಉದ್ಯೋಗ ಘಟಕ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್