ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಶನಿವಾರಸಂತೆಯ ಇಬ್ಬರ ಬಂಧನ

ಕೋವರ್ ಕೊಲ್ಲಿ ಇಂದ್ರೇಶ್ ಬೆಳಗಾವಿ, ಅ. ೧೮: ಬೆಳಗಾವಿಯ ಆಂಜನೇಯ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಮಾಳಮಾರುತಿ ಠಾಣೆ ಪೊಲೀಸರು

ಹಾಡಿಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಚೆಸ್ಕಾಂನಿAದ ಗ್ರಾಪಂಗೆ ದಂಡ

ಸಿದ್ದಾಪುರ, ಅ. ೧೮: ಹಾಡಿಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಚೆಸ್ಕಾಂ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ದಂಡ ವಿಧಿಸಿ ಶಾಕ್ ನೀಡಿದೆ. ಮಾಲ್ದಾರೆ ಗ್ರಾ.ಪಂ ಮೀನುಕೊಲ್ಲಿ ,

ಬಲಮುರಿಯಲ್ಲಿ ನದಿಗೆ ಬಿದ್ದ ವ್ಯಕ್ತಿ ರಕ್ಷಣೆ

ನಾಪೋಕ್ಲು, ಅ. ೧೮ : ಸಮೀಪದ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಅಗಸ್ತೇಶ್ವರ ದೇವಾಲಯದ ಕಾವೇರಿ ಜಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಕಾವೇರಿ ಆರತಿ ಆಗುತ್ತಿರುವ ಸಂದರ್ಭ ಕಿರುಸೇತುವೆ