ವಿಶ್ವ ಸೇವಾ ದಿನಾಚರಣೆ

ನಾಪೋಕ್ಲು, ಅ. ೧೮: ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಹೇಳಿದರು. ನಾಪೋಕ್ಲು ಲಯನ್ಸ್ ಕ್ಲಬ್, ನಾಪೋಕ್ಲು ಮಹಿಳಾ