ಅರ್ಜಿ ಆಹ್ವಾನಮಡಿಕೇರಿ, ಅ. ೧೮: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸು, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ
ಸಿದ್ದಾಪುರ ನೆಲ್ಲಿಹುದಿಕೇರಿ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರಸಿದ್ದಾಪುರ, ಅ. ೧೮: ಸಿದ್ದಾಪುರ-ನೆಲ್ಲಿಹುದಿಕೇರಿ ಮುಖ್ಯ ರಸ್ತೆ ಹದಗೆಟ್ಟ ಪರಿಣಾಮ ವಾಹನ ಸವಾರರ ಹಾಗೂ ಪ್ರಯಾಣಿಕರ ಪಾಡು ಹೇಳತೀರದಂತಾಗಿದೆ. ಸಿದ್ದಾಪುರದಿAದ ನೆಲ್ಲಿಹುದಿ ಕೇರಿಗೆ ತೆರಳುವ ಮುಖ್ಯ ರಸ್ತೆಯು ಸಂಪೂರ್ಣವಾಗಿ
ಕಾಲುವೆಗಳ ದುರಸ್ತಿಗೆ ಒತ್ತಾಯಕೂಡಿಗೆ, ಅ. ೧೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಮತ್ತು ಮದಲಾಪುರ ವ್ಯಾಪ್ತಿಯಲ್ಲಿ ಸೋಮವಾರ ಪೇಟೆ-ಕುಶಾಲನಗರ ಮುಖ್ಯ ರಸ್ತೆಯ ಮೇಲೆ ಹಾರಂಗಿ ನಾಲೆಯ ನೀರು ಹರಿಯು
ಮಾಲ್ದಾರೆ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಶಿಬಿರಸಿದ್ದಾಪುರ, ಅ. ೧೮: ಸಮೀಪದ ಮಾಲ್ದಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಸಹಯೋಗದಲ್ಲಿ ಆಯುಷ್ಮಾನ್
ಸಭೆಗಳಿಗೆ ಗೈರು ಇಲಾಖಾಧಿಕಾರಿಗಳಿಗೆ ನೋಟಿಸ್ ನೀಡಲು ನಿರ್ಧಾರಸೋಮವಾರಪೇಟೆ,ಅ.೧೮: ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಸಭೆಗಳಿಗೆ ಕೆಲವು ಇಲಾಖಾಧಿಕಾರಿಗಳು ನಿರಂತರವಾಗಿ ಗೈರು ಹಾಜರಾಗುತ್ತಿದ್ದು, ಇಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದೆಂದು ತಹಶೀಲ್ದಾರ್