ಚೆಯ್ಯಂಡಾಣೆ ರಕ್ತದಾನ ಶಿಬಿರಚೆಯ್ಯಂಡಾಣೆ, ಅ. ೧೦: ರಕ್ತದಾನದಿಂದ ಒಬ್ಬರ ಜೀವ ಉಳಿಸಲು ಸಾಧ್ಯ, ರಕ್ತಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲ ಎಂದು ಮಡಿಕೇರಿ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ
ಇಂದು ಗೋಣಿಕೊಪ್ಪದಲ್ಲಿ ಕವಿಗೋಷ್ಠಿಮಡಿಕೇರಿ, ಅ. ೧೦: ಗೋಣಿಕೊಪ್ಪ ದಸರಾ ಜನೋತ್ಸವ ಅಂಗವಾಗಿ ಕಾವೇರಿ ದಸರಾ ಸಮಿತಿ ಹಾಗೂ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ತಾ. ೧೧ ರಂದು
ಮಹಿಳೆಯರು ಸ್ವಾವಲಂಬಿಗಳಾಗಲು ಕರೆಕಣಿವೆ, ಅ. ೧೦: ಮಹಿಳೆಯರು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಬೇಕೆಂದು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ದೀಪಿಕಾ ಕರೆಕೊಟ್ಟರು. ಕೂಡಿU
ಮಡಿಕೇರಿ ದಸರಾ ಸಾಂಸ್ಕೃತಿಕ ವೈಭವ ಮಡಿಕೇರಿ, ಅ. ೧೦: ಮಡಿಕೇರಿ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ತಾ. ೯ ರಂದು ರಾಷ್ಟಿçÃಯ ಖ್ಯಾತಿಯ
ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ವೈಭವಗೋಣಿಕೊಪ್ಪಲು, ಅ.೧೦: ಕಾವೇರಿ ಕಲಾವೇದಿಕೆಯಲ್ಲಿ ದಸರಾ ಅಂಗವಾಗಿ ಬುಧವಾರ ಸೈಕ್ಲೋನ್ ನೃತ್ಯ ಶಾಲೆಯ ರಮೇಶ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ರಿಫ್ಲೆಕ್ಷನ್ ಡಾನ್ಸ್ ತಂಡದ ಅವಿನಾಶ್ ವಿದ್ಯಾರ್ಥಿಗಳು ದೇಶಭಕ್ತಿ,