ಮಜ್ದೂರು ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮಸಿದ್ದಾಪುರ, ಅ. ೭: ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಿದ್ದಾಪುರದಲ್ಲಿ ೩೧ ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮ ವನ್ನು ವಿಜೃಂಭಣೆಯಿAದ ಆಚರಿಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷರಾದ
ಜೈ ಜವಾನ್ ಮಾಜಿ ಸೈನಿಕರಿಂದ ನಿವೃತ್ತ ಯೋಧರಿಗೆ ಸನ್ಮಾನಸೋಮವಾರಪೇಟೆ, ಅ. ೭: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಪತ್ರಿಕಾಭವನದಲ್ಲಿ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ
ವಿಜಯಜ್ಯೋತಿ ರಥಯಾತ್ರೆಗೆ ಸ್ವಾಗತಮಡಿಕೇರಿ, ಅ. ೭: ಕಿತ್ತೂರು ಉತ್ಸವ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿ
ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆಕೂಡಿಗೆ, ಅ. ೭: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ೨೦೨೪-೨೯ನೇ ಸಾಲಿನ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಘಟಕದ ಗೌರವಾ
ವೀರಾಜಪೇಟೆ ಪೊನ್ನಂಪೇಟೆ ತಾಲೂಕಿಗೆ ಅರುಣ್ ನಿಯೋಜನೆವೀರಾಜಪೆಟೆ, ಅ. ೭: ಭೂ ದಾಖಲೆಗಳ ಸಹಾಯಕ ನಿರ್ದೇಶಕರಾಗಿ ಇತ್ತೀಚೆಗೆ ಬಡ್ತಿ ಪಡೆದು ಮಡಿಕೇರಿಗೆ ನಿಯೋಜಿತರಾಗಿದ್ದ ಬಾನಂಗಡ ಅರುಣ್ ಅವರು ಇದೀಗ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು