ಮಕ್ಕಂದೂರು ಗ್ರಾಪಂ ವತಿಯಿಂದ ಸ್ವಚ್ಛತಾ ಹೀ ಸೇವೆ

ಮಡಿಕೇರಿ, ಅ. ೭: ಮಕ್ಕಂದೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್ ರಮೇಶ್ ಉದ್ಘಾಟಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ವಿಮಲ