ಅಪಘಾತದಲ್ಲಿ ಯುವಕ ಸಾವುಕಣಿವೆ, ಅ. ೬: ಕುಶಾಲನಗರ ತಾಲೂಕಿನ ಹೆಬ್ಬಾಲೆಯ ಬಳಿ ಶನಿವಾರ ಮಧ್ಯರಾತ್ರಿ ಪಿಕಪ್ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ
ಕೊಡಗಿನ ಗಡಿಯಾಚೆಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ೨೧ ಮಂದಿ ಬಲಿ ದೇರ್‌ಅಲ್-ಬಾಲಾ, ಅ. ೬: ಮಧ್ಯ ಗಾಜಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಟ ೨೧
ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮಮಡಿಕೇರಿ, ಅ. ೬: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಶಿಶುಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು. ಹಿರಿಯ
ಕುಶಾಲನಗರ ತಾಲೂಕು ಕಚೇರಿ ಎದುರು ಪ್ರತಿಭಟನೆಕೂಡಿಗೆ, ಅ. ೬: ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಮತ್ತು ರಿಪಬ್ಲಿಕ್ ಪಾರ್ಟಿ ಇಂಡಿಯಾ ಕರ್ನಾಟಕ ಪಕ್ಷ ಜಿಲ್ಲಾ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.
‘ಜನರ ಬಳಿಗೆ ಜಾನಪದ’ ಕಾರ್ಯಕ್ರಮಕುಶಾಲನಗರ, ಅ. ೬: ಕುಶಾಲನಗರ ಸಮೀಪದ ಕೂಡ್ಲೂರು ಬಳಿ ವೀರಭೂಮಿ ಜನಪದ ಗ್ರಾಮದಲ್ಲಿ ‘ಜನರ ಬಳಿಗೆ ಜಾನಪದ’ ಅದ್ದೂರಿ ಕಾರ್ಯಕ್ರಮ ನಡೆಯಿತು. ಕನ್ನಡದ ಖ್ಯಾತ ದೇಸಿ ವಾಹಿನಿ ಜನಪದ