ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕೂಡಿಗೆ, ಅ. ೬: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಆಶ್ರಯದಲ್ಲಿ ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳ ಲಾಗಿತ್ತು. ಕಾರು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ
ಜಿಲ್ಲೆಯ ವಿವಿಧೆಡೆ ಗಾಂಧೀಜಿ ಲಾಲ್ಬಹದ್ದೂರ್ ಶಾಸ್ತಿç ಜನ್ಮ ದಿನಾಚರಣೆ ಶ್ರಮದಾನ ವಿವಿಧ ಕಾರ್ಯಕ್ರಮ ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರ ಜನ್ಮದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಡಾ.
ತಾ ೧೩ ರಂದು ವೀರಶೈವ ಲಿಂಗಾಯಿತ ಕ್ರಿಕೆಟ್ ಕಪ್ವೀರಾಜಪೇಟೆ, ಅ. ೬: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ ವೀರಾಜಪೇಟೆಯಲ್ಲಿರುವ ಸಮಾಜದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಾ.
ಶಿಕ್ಷಣದ ಮೂಲಕ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಶಾಸಕ ಎಎಸ್ ಪೊನ್ನಣ್ಣಚೆಯ್ಯಂಡಾಣೆ, ಅ. ೬: ಯಾವುದೇ ಸಂದರ್ಭದಲ್ಲೂ ಶಿಕ್ಷಣದಿಂದ ವಂಚಿತರಾಗಬಾರದು, ಶಿಕ್ಷಣದ ಮೂಲಕವೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ
ರಾಷ್ಟಿçÃಯ ಸೇವಾ ಯೋಜನಾ ಘಟಕದ ಉದ್ಘಾಟನೆನಾಪೋಕ್ಲು, ಅ. ೬: ಕಾಕೋಟುಪರಂಬುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು. ಶಿಬಿರದ ಅಧ್ಯಕ್ಷತೆಯನ್ನು