ಅಂಜನ್ಗೆ ಚಿನ್ನದ ಪದಕಚೆಯ್ಯಂಡಾಣೆ, ಅ. ೪: ಮಹಾರಾಷ್ಟçದ ಮುಂಬೈನ ಅಂದೇರಿಯಲ್ಲಿ ಕೊಂಬೆಟ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ೩ನೇ ಅಂರ‍್ರಾಷ್ಟಿçÃಯ ಮಟ್ಟದ ೩೫ ಕೆ.ಜಿ. ತೂಕದ ಪುರುಷರ ಕರಾಟೆಯ
ವಿಶ್ವ ವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಪ್ರತಿಭಟನೆಮಡಿಕೇರಿ,ಅ.೪: ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯ ಒದಗಿಸು ವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜ.ತಿಮ್ಮಯ್ಯ ವೃತ್ತದಲ್ಲಿ
ಮಕ್ಕಳ ಹಕ್ಕುಗಳ ರಕ್ಷಣೆ ಪರಿಸರ ಸಂರಕ್ಷಣೆ ಬಗ್ಗೆ ಪುಸ್ತಕ ಬಿಡುಗಡೆಸೋಮವಾರಪೇಟೆ, ಅ. ೪: ತಾಲೂಕಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕಳೆದ ನಾಲ್ಕೆöÊದು ವರ್ಷಗಳಿಂದ ಕೆಲಸ ಮಾಡುತ್ತಿರುವ ‘ನಾವು ಪ್ರತಿಷ್ಠಾನ’ ಸಂಸ್ಥೆಯ ಕಾರ್ಯ
ತಿತಿಮತಿಯಲ್ಲಿ ಶ್ರಮದಾನಮಡಿಕೇರಿ, ಅ. ೪: ಓಡಿಪಿ ಸಂಸ್ಥೆ, ಚೆನ್ನಯ್ಯನಕೋಟೆ ಪಂಚಾಯಿತಿ ಹಾಗೂ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಆರೋಗ್ಯ ಕೇಂದ್ರ ಹಾಗೂ ತಿತಿಮತಿಯ ಮರೂರು ಅಂಗನವಾಡಿಯ ಸುತ್ತ ಸ್ವಚ್ಛತೆ ಕಾರ್ಯ
ಬಿಜೆಪಿ ಶಕ್ತಿ ಕೇಂದ್ರದಿAದ ಶ್ರಮದಾನಸೋಮವಾರಪೇಟೆ, ಅ. ೪: ತಾಲೂಕಿನ ಕಿರಗಂದೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ತಾಕೇರಿ ಗ್ರಾಮದ ಚಂದಾಣಿ ಬಾಣೆಯಲ್ಲಿರುವ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿ, ಬಣ್ಣ