ಲಯನ್ಸ್ ಸಂಸ್ಥೆಯ ಸದಸ್ಯರು ಸೇವಾ ಮನೋಭಾವನೆಯಿಂದ ಸಮಾಜದ ಏಳಿಗೆಗೆ ಶ್ರಮಿಸಬೇಕು

ನಾಪೋಕ್ಲು, ಅ. ೨: ಲಯನ್ಸ್ ಸಂಸ್ಥೆಯ ಸದಸ್ಯರು ಸೇವಾ ಮನೋಭಾವನೆಯಿಂದ ಕಾರ್ಯಗಳನ್ನು ಕೈಗೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಲಯನ್ಸ್ ಗವರ್ನರ್ ಕುಟ್ಟಂಡ ಕನ್ನಿಕಾ ಅಯ್ಯಪ್ಪ ಹೇಳಿದರು.

ಕಾವೇರಿ ಕಾಲೇಜಿನಲ್ಲಿ ಎನ್ಎಸ್ಎಸ್ ದಿನಾಚರಣೆ

ಪೊನ್ನಂಪೇಟೆ, ಅ. ೨: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಕಾವೇರಿ ಕಾಲೇಜು

ರಾಜ್ಯಮಟ್ಟಕ್ಕೆ ಆಯ್ಕೆ

ಶನಿವಾರಸಂತೆ, ಅ. ೨: ಪಟ್ಟಣದ ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮೂರ್ನಾಡುವಿನಲ್ಲಿ ನಡೆದ ಕೊಡಗು ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ

ಸೋಮವಾರಪೇಟೆ ಕುಶಾಲನಗರದ ಸರ್ವೆಯರ್ಗಳಿಗೆ ರಾಜ್ಯ ಪ್ರಶಸ್ತಿ

ಸೋಮವಾರಪೇಟೆ, ಅ. ೨: ಕುಶಾಲನಗರ ಮತ್ತು ಸೋಮವಾರಪೇಟೆಯ ಈರ್ವರು ಸರ್ವೆಯರ್ ಗಳು ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಂದಾಯ ಹಾಗೂ ಸರ್ವೆ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವ ಜನಿಕರಿಗೆ ಅತ್ಯುತ್ತಮ