ಸಮಾಜದ ಅಗತ್ಯತೆಗೆ ತಕ್ಕಂತೆ ಯೋಜನೆ ರೂಪಿಸಬೇಕು ಅನಿಲ್

ಮಡಿಕೇರಿ, ಏ. 10: ಜೆನ್ ಜೀ ಪೀಳಿಗೆಯನ್ನು ಕೂಡ ಗಮನದಲ್ಲಿರಿಸಿಕೊಂಡು ರೋಟರಿಯಂತಹ ಸೇವಾ ಸಂಸ್ಥೆಗಳು ಯೋಜನೆ ರೂಪಿಸಬೇಕು. ನವಪೀಳಿಗೆಗೆ ಸಾಮಾಜಿಕ ಸೇವೆಯ ಮಹತ್ವವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕೆಂದು