ಕುಟುಂಬಕ್ಕೆ ಶಾಸಕ ಮಂತರ್ ಸಾಂತ್ವನಐಗೂರು, ಸೆ. ೩೦: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವಕನ ಕುಟುಂಬಕ್ಕೆ ಶಾಸಕ ಮಂತರ್ ಗೌಡ ಸಾಂತ್ವನ ಹೇಳಿದರು. ಐಗೂರು ಗ್ರಾಂ. ಪಂ. ವ್ಯಾಪ್ತಿಯ ವಿಜಯನಗರ ನಿವಾಸಿ ಮಂಜುನಾಥ
ಬಾಲ್ಯದಿಂದಲೇ ಭಾಷಾಭಿಮಾನ ಬೆಳೆಸಿಕೊಳ್ಳಲು ಕರೆಮಡಿಕೇರಿ, ಸೆ. ೩೦: ಅರೆಭಾಷಿಕರು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಮಾತೃಭಾಷೆ ಕಲಿಸಬೇಕು. ಆಗ ಮಾತ್ರ ಭಾಷೆಯನ್ನು ಉಳಿಸಿಬೆಳೆಸಲು ಸಾಧ್ಯ ಎಂದು ಮಡಿಕೇರಿ ಗ್ರಾಮಾಂತರ ಆರಕ್ಷಕ ಠಾಣೆಯ ವೃತ್ತ
ಮೂರು ಮೂರಕ್ಕಿಂತ ಹೆಚ್ಚು ಮಕ್ಕಳಿರುವ ಕೊಡವ ಪೋಷಕರಿಗೆ ಸನ್ಮಾನಕ್ಕೆ ನಿರ್ಧಾರಸೋಮವಾರಪೇಟೆ, ಸೆ. ೩೦: ಮೂರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಕೊಡವ ಸಮುದಾಯದ ಪೋಷಕರನ್ನು ಕೊಡವ ಸಮಾಜದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನಿಸಲು ತೀರ್ಮಾನಿಸಲಾಗಿದೆ
ವಿವಿಧೆಡೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಕಾಜೂರು ಐಗೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜೂರಿನಲ್ಲಿ ಅಜೀಂ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನಗಳ ಕಾಲ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು. ಈ
ಕಕ್ಕಬೆ ಕೃಷಿ ಪತ್ತಿನ ಸಂಘದ ಮಹಾಸಭೆನಾಪೋಕ್ಲು, ಸೆ. ೩೦: ಸಂಘದಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿ ಸಂಘವು ಇನ್ನು ಹೆಚ್ಚಿನ ಲಾಭ ಗಳಿಸಿ ಅಭಿವೃದ್ಧಿ ಹೊಂದಲು ಸದಸ್ಯರು ಸಹಕರಿಸಬೇಕು ಎಂದು ಕಕ್ಕಬೆ ಪ್ರಾಥಮಿಕ