ಶಗ ನಯನತಾರಾಗೆ ಪ್ರಶಸ್ತಿ ಪ್ರದಾನ

ಶನಿವಾರಸಂತೆ, ಸೆ. ೩೦: ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮAದಿರದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ೧೩ನೇ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಚೆಯ್ಯಂಡಾಣೆ, ಸೆ. ೩೦: ಕಕ್ಕಬ್ಬೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ

ಭಾರತ್ ಸ್ಕೌಟ್ಸ್ ಗೈಡ್ಸ್ ವತಿಯಿಂದ ದೇಶಭಕ್ತಿ ಗಾಯನ

ಕಣಿವೆ, ಸೆ. ೩೦: ಜಿಲ್ಲೆಯಲ್ಲಿ ಹೆಚ್ಚು ಕ್ರಿಯಾಶೀಲವಾಗಿರುವ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಾಗಿದ್ದು ನಿವೃತ್ತ ಶಿಕ್ಷಕರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ