ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ಮಹಾಸಭೆ

ಮಡಿಕೇರಿ, ಸೆ. ೨೯: ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌ನ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ಬ್ಯಾಂಕಿನ ಅಧ್ಯಕ್ಷೆ ಪ್ರೇಮ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಕೊಡವ

ವಿವಿಧೆಡೆ ಪ್ರತಿಭಾ ಕಾರಂಜಿ ಚೆಯ್ಯAಡಾಣೆ

ಚೆಯ್ಯAಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ

ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ

ವೀರಾಜಪೇಟೆ, ಸೆ. ೨೯: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಎನ್‌ಎಸ್‌ಎಸ್ ದಿವಸದ ಪ್ರಯುಕ್ತ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಸ್ವಚ್ಛತಾ

ವಿವಿಧೆಡೆ ಪೋಷಣ್ ಅಭಿಯಾನ ಶನಿವಾರಸಂತೆ

ಶನಿವಾರಸAತೆ: ಪಟ್ಟಣದ ತ್ಯಾಗರಾಜ ಕಾಲೋನಿ ಹಾಗೂ ಗುಂಡೂರಾವ್ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ,