ಪ್ರತಿಭಟನೆಗೆ ಬೆಂಬಲ ನೀಡಲು ಮನವಿಮಡಿಕೇರಿ, ಸೆ.೨೯ : ೨೦೨೨ರ ಜುಲೈ ೧ರಿಂದ ೨೦೨೪ರ ಜುಲೈ ೩೧ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರಕಾರಿ ನೌಕರರಿಗೆ, ೭ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ
ಆಭರಣ ಬಿಚ್ಚಿ ಪರೀಕ್ಷೆಗೆ ಹಾಜರಾಗುವ ನಿಯಮಕುಶಾಲನಗರ, ಸೆ. ೨೯: ಕುಶಾಲನಗರದಲ್ಲಿ ನಡೆದ ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿಗಳಿಗೆ ಕೆಲವು ನಿಯಮಗಳಿಂದ ಅಸಮಾಧಾನಕ್ಕೆ ಕಾರಣವಾಯಿತು. ಕುಶಾಲನಗರದ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಸ್ಥಳೀಯ
ತಿರುಪತಿ ಪ್ರಸಾದದಲ್ಲಿ ಕೊಬ್ಬು ಕಠಿಣ ಕ್ರಮಕ್ಕೆ ದೇವಸ್ಥಾನಗಳ ಮಹಾಸಂಘ ಒತ್ತಾಯ ಮಡಿಕೇರಿ, ಸೆ. ೨೯: ಕೋಟ್ಯಂತರ ಭಕ್ತರ ಧಾರ್ಮಿಕ ನಂಬಿಕೆಯ ಕ್ಷೇತ್ರವಾಗಿರುವ ತಿರುಪತಿಯ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಿರುವ ಪ್ರಕರಣಕ್ಕೆ ಸಂಬAಧಿಸಿದAತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ಪಕ್ಷ ಸಂಘಟನೆಗೆ ಸದಸ್ಯತ್ವ ಅಭಿಯಾನ ಅಗತ್ಯ ಭಗವಂತ ಖೂಬಾಮಡಿಕೇರಿ, ಸೆ. ೨೯: ಭಾರತೀಯ ಜನತಾ ಪಕ್ಷವು ಕಾರ್ಯಕರ್ತರ ಪಕ್ಷವಾಗಿದೆ, ಕಾರ್ಯಕರ್ತರಿಂದ ಮಾತ್ರ ಸಂಘಟನೆ ಬಲಗೊಳ್ಳಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಬೂತಗಳಲ್ಲಿ ಸಂಘಟಿತರಾಗಿ ಪಕ್ಷಕ್ಕೆ
ನವರಾತ್ರಿ ಪೂಜೋತ್ಸವx ಕೂಡಿಗೆ, ಸೆ. ೨೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ನವರಾತ್ರಿಯ ಅಂಗವಾಗಿ ಅ. ೩ ರಿಂದ ೧೧ g