ಮೀನುಗಾರಿಕಾ ಇಲಾಖೆಯಿಂದ ಸೌಲಭ್ಯ ವಿತರಣೆ

ಸೋಮವಾರಪೇಟೆ, ಸೆ. ೨೮: ಮೀನುಗಾರಿಕೆ ಇಲಾಖೆಯಿಂದ ಪರಿಶಿಷ್ಟ ಪಂಗಡದ ಮೀನುಗಾರರಿಗೆ ಬೆಂಗಳೂರು ಐ.ಸಿ.ಎ.ಆರ್. ಒಳನಾಡು ಮೀನುಗಾರಿಕೆ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಐಸ್ ಬಾಕ್ಸ್ ಮತ್ತು ಕ್ರೇಟ್‌ಗಳನ್ನು ವಿತರಿಸಲಾಯಿತು. ಸಮೀಪದ

ರಾಷ್ಟಿçÃಯ ಸೇವಾ ಯೋಜನಾ ದಿನ ಆಚರಣೆ

ವೀರಾಜಪೇಟೆ, ಸೆ. ೨೮: ವೀರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್. ಸಲ್ಡಾನ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ,

ಬಿಟಿಸಿಜಿ ಕಾಲೇಜು ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಸೋಮವಾರಪೇಟೆ, ಸೆ. ೨೮: ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ಕಸಾಪದಿಂದ ಪೊಲೀಸ್ ಸಿಬ್ಬಂದಿಗಳಿಗಾಗಿ ಗಾಯನ ಸ್ಪರ್ಧೆ

ಕುಶಾಲನಗರ, ಸೆ. ೨೮: ಕನ್ನಡ ಸಾಹಿತ್ಯ ಪರಿಷತ್ ಜೊತೆಗೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪೊಲೀಸ್ ಇಲಾಖೆ ಸಿಬ್ಬಂದಿಗಳ ಪ್ರತಿಭೆಯನ್ನು ಹೊರ