ಕೂಡಿಗೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಕೂಡಿಗೆ, ಸೆ. ೨೮: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾ ಶಾಲೆಯ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ನಡೆಯಿತು. ಮಡಿಕೇರಿ

ಒಂದು ಛಾಯಾಚಿತ್ರ ಸಾವಿರ ಪದಗಳಿಗೆ ಸಮ

ಕುಶಾಲನಗರ, ಸೆ. ೨೮: ಜೀವನದಲ್ಲಿ ಯಾರೂ ಕಾಣದ ದೃಶ್ಯಗಳನ್ನು ಛಾಯಾಗ್ರಾಹಕರ ಕ್ಯಾಮರಾ ಕಣ್ಣುಗಳು ಗ್ರಹಿಸುತ್ತವೆ ಎಂದು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹೇಳಿದರು. ಕುಶಾಲನಗರದಲ್ಲಿ ಕೊಡಗು ಜಿಲ್ಲಾ

ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಸಾಧನೆ

ಮಡಿಕೇರಿ, ಸೆ. ೨೮: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟಿçÃಯಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಇಬ್ನಿವಳವಾಡಿ ಗ್ರಾಮದ ನಂದಿನೆರವAಡ ಟಿಪ್ಪು ಬಿದ್ದಪ್ಪ (೬೫) ಅವರು ೫,೦೦೦ ಮೀಟರ್ ಓಟದ ಸ್ಪರ್ಧೆಯಲ್ಲಿ