ಉಚಿತ ನೇತ್ರ ತಪಾಸಣಾ ಶಿಬಿರಕುಶಾಲನಗರ, ಸೆ ೨೬: ಕುಶಾಲನಗರದ ವಾಸವಿ ಯುವಜನ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಷನ್ ಸ್ಟಿçಂಗ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಉಚಿತ
ಪೌರಕಾರ್ಮಿಕರ ವಸತಿ ಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ ವೆಂಕಟ್ ರಾಜಾಮಡಿಕೇರಿ, ಸೆ. ೨೬: ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್
ದಸರಾ ಜನೋತ್ಸವ ಪುಸ್ತಕ ಬಿಡುಗಡೆಮಡಿಕೇರಿ, ಸೆ. ೨೬: ಮಡಿಕೇರಿ ದಸರಾ ಜನೋತ್ಸವ ಹಿನ್ನಲೆ ಮತ್ತು ನಾಡಹಬ್ಬದ ಮಹತ್ವ ತಿಳಿಸುವ ಮಡಿಕೇರಿ ಜನೋತ್ಸವ ದಸರಾ ಕಾಫಿ ಟೇಬಲ್ ಪುಸ್ತಕವು ಸೆ.೨೯ ರಂದು ಭಾನುವಾರ
ಕಾಡಾನೆ ಹಾವಳಿ ಬೆಳೆನಾಶ ಕೂಡಿಗೆ, ಸೆ. ೨೬: ಆನೆಕಾಡು ಮೀಸಲು ಅರಣ್ಯ ಪ್ರದೇಶದಿಂದ ಕಾಡಾನೆಗಳು ಹಾರಂಗಿ ನದಿ ಸಮೀಪದ ಬೆಂಡೆಬೆಟ್ಟ ಅರಣ್ಯದ ಮೂಲಕ ಹುದುಗೂರು, ಕಾಳಿದೇವನ ಹೊಸೂರು ಭಾಗದ ಜಮೀನಿಗೆ ದಾಳಿ
ತಾ ೨೯ ರಂದು ಸಂತೋಷ ಕೂಟಸೋಮವಾರಪೇಟೆ, ಸೆ. ೨೬: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. ೨೯ ರಂದು ಪಟ್ಟಣದ ಕೊಡವ ಸಮಾಜ ಸಭಾಂಗಣದಲ್ಲಿ ಕೈಲ್ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮ ನಡೆಯಲಿದೆ