ತಾ ೨೯ ರಂದು ಸಂತೋಷ ಕೂಟಸೋಮವಾರಪೇಟೆ, ಸೆ. ೨೬: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. ೨೯ ರಂದು ಪಟ್ಟಣದ ಕೊಡವ ಸಮಾಜ ಸಭಾಂಗಣದಲ್ಲಿ ಕೈಲ್ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮ ನಡೆಯಲಿದೆ
ದಶಮಂಟಪ ಸಮಿತಿಯೊಂದಿಗೆ ಜಿಲ್ಲಾಧಿಕಾರಿ ಸಭೆಮಡಿಕೇರಿ, ಸೆ. ೨೬: ಮಡಿಕೇರಿ ದಸರಾ ಆಚರಣೆ ಸಂಬAಧ ದಶಮಂಟಪ ಹಾಗೂ ಕರಗ ಉತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು
ನಿಯಮ ಉಲ್ಲಂಘನೆ ಹಣ ಭರಿಸಲು ಹಾಲುಗುಂದ ಗ್ರಾಪಂ ಪ್ರಮುಖರಿಗೆ ಸೂಚನೆ *ಸಿದ್ದಾಪುರ, ಸೆ. ೨೬: ಮಹಾತ್ಮಗಾಂಧಿ ಉದ್ಯೋಗಖಾತ್ರಿ ಯೋಜನೆಯ ಕಾಮಗಾರಿಯಲ್ಲಿ ನಿಯಮ ಉಲ್ಲಂಘಿಸಿರುವ ವೀರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾ.ಪಂ. ವಿರುದ್ಧ ಜಿ.ಪಂ.ಯ ಓಂಬುಡ್ಸ್ಮನ್ ಕಾರ್ಯಾಲಯ ತನಿಖೆ ಪೂರ್ಣಗೊಳಿಸಿ ಕಾಮಗಾರಿಗೆ
ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರಮಡಿಕೇರಿ, ಸೆ. ೨೬: ಕಾಲೇಜು ಶಿಕ್ಷಣ ಇಲಾಖೆ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್‌ಎಸ್‌ಎಸ್, ರೋರ‍್ಸ್ ಮತ್ತು ರೇಂರ‍್ಸ್ ಘಟಕ
ಸುವರ್ಣ ಮಹೋತ್ಸವ ಹೊಸ್ತಿಲಲ್ಲಿ ಕೊಡವ ಸಮಾಜಅರ್ಥಪೂರ್ಣ ಕಾರ್ಯಕ್ರಮಕ್ಕೆ ನಿರ್ಧಾರ ಸೋಮವಾರಪೇಟೆ, ಸೆ. ೨೬: ಇಲ್ಲಿನ ಕೊಡವ ಸಮಾಜವು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದ್ದು, ಡಿಸೆಂಬರ್ ೨೪ ಹಾಗೂ ೨೫ ರಂದು ಸಮಾಜದ ಸಭಾಂಗಣದಲ್ಲಿ ಅದ್ದೂರಿಯಾಗಿ ಸುವರ್ಣ