ಮಡಿಕೇರಿಯಲ್ಲಿ ದಸರಾ ಜನೋತ್ಸವದ ಪ್ರಯುಕ್ತ ೯ ದಿನಗಳು ಜನಾಕರ್ಷಣೆಯ ಕಾರ್ಯಕ್ರಮಗಳುಮಡಿಕೇರಿ, ಸೆ.೨೬: ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ ೪ ರಿಂದ ೧೨ ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ
ರಸ್ತೆ ವಿಸ್ತರಣೆ ಗುಡ್ಡೆಹೊಸೂರು ಬಳಿ ಕಟ್ಟಡಗಳ ತೆರವುವರದಿ: ಚಂದ್ರಮೋಹನ್ ಕುಶಾಲನಗರ, ಸೆ. ೨೬: ಕುಶಾಲನಗರದಿಂದ ರಾಷ್ಟಿçÃಯ ಹೆದ್ದಾರಿ-೨೭೫ ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಈಗಾಗಲೇ ಪ್ರಾರಂಭಗೊAಡಿದ್ದು, ಗುಡ್ಡೆಹೊಸೂರು ಬಳಿ ಕಟ್ಟಡಗಳ ತೆರವು
ಕೆಜಿಬಿ ವತಿಯಿಂದ ಸ್ವಚ್ಛತಾ ಕಾರ್ಯಮಡಿಕೇರಿ, ಸೆ. ೨೬: ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ನಗರದಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನದಡಿ ವಿವಿಧೆಡೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಪ್ರಾದೇಶಿಕ ವ್ಯವಸ್ಥಾಪಕರಾದ ಉದಯ್
ಜಾಗೃತಿ ಕಾರ್ಯಕ್ರಮ ಮತ್ತು ಗ್ರಾಮ ಆರೋಗ್ಯ ತರಬೇತಿಮಡಿಕೇರಿ, ಸೆ.೨೬: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗಾಳಿಬೀಡು ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯಕ್ಕೆ ಸಂಬAಧಿಸಿದAತೆ ಜಾಗೃತಿ ಶಿಬಿರ ನೆರವೇರಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ
ತಾಲೂಕುಮಟ್ಟದ ಕ್ರೀಡಾಕೂಟಮೂರ್ನಾಡು, ಸೆ. ೨೬: ಮೂರ್ನಾಡು ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ