ಒಲವಿನ ಸವಾರಿ ಆರಂಭ ಕಥಾ ಸಂಕಲನ ಬಿಡುಗಡೆ

ಸೋಮವಾರಪೇಟೆ, ಸೆ. ೨೬: ತಾಲೂಕಿನ ಯಡವನಾಡು ಗ್ರಾಮದ ಕೃಷಿಕ ಹಾಗೂ ಯುವ ಲೇಖಕ ಹೇಮಂತ್ ಪಾರೇರಾ ಅವರ ‘ಒಲವಿನ ಸವಾರಿ’ ಕಥಾ ಸಂಕಲನ ಪಟ್ಟಣದ ಪತ್ರಿಕಾಭವನದಲ್ಲಿ ಲೋಕಾರ್ಪಣೆಯಾಯಿತು. ಒಲವಿನ

ರೋಟರಿ ಸಂಸ್ಥೆಯಿAದ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್

ಸೋಮವಾರಪೇಟೆ, ಸೆ. ೨೬: ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ರೋಟರಿ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ಶಿಕ್ಷಕರುಗಳಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಸನ್ಮಾನಿಸಲಾಯಿತು. ಗೋಣಿಮರೂರು

ನವೆಂಬರ್ನಲ್ಲಿ ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ ಡಾಪುಷ್ಪಾ ಅಮರನಾಥ್

'ಮಡಿಕೇರಿ, ಸೆ.೨೬: ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ