ಆನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಸಿದ್ದಾಪುರ, ಸೆ. ೨೬: ವೀರಾಜಪೇಟೆಯ ವಲಯ ಅರಣ್ಯ ವ್ಯಾಪ್ತಿಗೊಳಪಡುವ ದೇವಣಿಗೇರಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ
ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವಮಡಿಕೇರಿ, ಸೆ. ೨೬: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೧ನೇ ವಾರ್ಷಿಕೋತ್ಸವವವು ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ.
vಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ಮೊಟ್ಟೆ ವಿತರಣೆಮುಳ್ಳೂರು, ಸೆ. ೨೬: ಅಜೀಮ್ ಪ್ರೇಮ್‌ಜೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಾರದ ೪ ದಿನ ಮೊಟ್ಟೆ ವಿತರಣೆ ಯೋಜನೆ ಅಡಿಯಲ್ಲಿ ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ
ಕೂಡಿಗೆಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕೂಡಿಗೆ, ಸೆ. ೨೬: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವು ನಡೆಯಿತು. ಕ್ರೀಡಾಕೂಟದ ಉದ್ಘಾಟನೆ
ಟಿಪಿ ರಮೇಶ್ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಮಡಿಕೇರಿ, ಸೆ.೨೬ : ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ. ರಮೇಶ್