ರಾಷ್ಟçಮಟ್ಟದ ಫೋಟೋಗ್ರಫಿ ಸ್ಪರ್ಧೆ ವಿನೋದ್ ಜಯರಾಂಗೆ ಕಂಚು ಸೋಮವಾರಪೇಟೆ, ಸೆ. ೨೫: ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿAದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟçಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ರಮ್ಯ ಸ್ಟುಡಿಯೋ ಮಾಲೀಕ ವಿನೋದ್ ಜಯರಾಂ ಅವರು ಕಂಚಿನ
ಪೌರಕಾರ್ಮಿಕರ ಸೇವೆ ಶ್ಲಾಘನೀಯ ಕೃಷ್ಣ ಪ್ರಸಾದ್ಕುಶಾಲನಗರ, ಸೆ. ೨೫ : ಪೌರ ಕಾರ್ಮಿಕರು ದಿನನಿತ್ಯ ತಮ್ಮ ಜೀವದ ಹಂಗುತೊರೆದು ಪಟ್ಟಣದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವುದು ಶ್ಲಾಘನಾರ್ಹ ಕಾರ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್
ನಗರ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭಸೋಮವಾರಪೇಟೆ, ಸೆ. ೨೫: ಅಭಿವೃದ್ಧಿ ಕಾರ್ಯಗಳೊಂದಿಗೆ ಪಕ್ಷ ಸಂಘಟನೆಯೂ ಮುಖ್ಯ. ಸಂಘಟನೆಯಿAದ ಮಾತ್ರ ಚುನಾವಣೆಗಳಲ್ಲಿ ಗೆಲುವು ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯದಲ್ಲಿ
ಶಗ ನಯನತಾರಾಗೆ ಪ್ರಶಸ್ತಿಶನಿವಾರಸಂತೆ, ಸೆ. ೨೫: ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ೧೩ ನೇ ವರ್ಷದ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ಕೃಷ್ಣರಾಜ ಒಡೆಯರ್ ಮಾಡಿದ
ಜೆಡಿಎಸ್ ಬಲವರ್ಧನೆ ನಾಳೆ ಮಡಿಕೇರಿಯಲ್ಲಿ ಸದಸ್ಯತ್ವ ಅಭಿಯಾನ ಮಡಿಕೇರಿ, ಸೆ. ೨೫ : ಜಾತ್ಯತೀತ ಜನತಾದಳ ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರಬಲವಾಗಿದೆ. ಪಕ್ಷಕ್ಕೆ ಮತ್ತಷ್ಟು ಬಲ ತುಂಬಿ ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ