ವಿದ್ಯುತ್ ಹೀಟರ್ ಸ್ಪರ್ಶಿಸಿ ಕಾಲೇಜು ವಿದ್ಯಾರ್ಥಿ ದುರ್ಮರಣ

ಐಗೂರು, ಸೆ. ೨೫: ನೀರು ಕಾಯಿಸಲು ಉಪಯೋಗಿಸುವ ವಿದ್ಯುತ್ ಹೀಟರ್ ಸ್ಪರ್ಶಿಸಿ ಕಾಲೇಜು ವಿದ್ಯಾರ್ಥಿಯೋರ್ವ ದುರ್ಮರಣಕ್ಕೀಡಾಗಿರುವ ದುರ್ಘಟನೆ ಐಗೂರಿನ ವಿಜಯನಗರದಲ್ಲಿ ಇಂದು ಸಂಜೆ ಸಂಭವಿಸಿದೆ. ಐಗೂರು ಗ್ರಾ.ಪಂ. ವ್ಯಾಪ್ತಿಯ

ಗಾಂಧೀಜಿ ಅಂಬೇಡ್ಕರ್ ಆದರ್ಶ ಅಳವಡಿಸಿಕೊಳ್ಳಲು ಕರೆ

ಕುಶಾಲನಗರ, ಸೆ. ೨೫: ರಾಷ್ಟ್ರ ಕಂಡ ಮಹಾನ್ ಪತ್ರಕರ್ತರಾದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು

ವೀರಾಜಪೇಟೆ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಕಾರ್ಯಾಚರಣೆ

ಸಿದ್ದಾಪುರ, ಸೆ. ೨೫: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಚಾಮಿಯಾಲ. ಮೈತಾಡಿ. ಹಾಲುಗುಂದ. ಗ್ರಾಮ ಪಂಚಾಯಿತಿ ವ್ಯಾಪ್ತಿಯ

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಸೆ. ೨೪: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ