ಮೂರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಧನೆಮಡಿಕೇರಿ ಸೆ. ೨೪: ಮೂರ್ನಾಡು ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿ, ಓಟದ ಸ್ಪರ್ಧೆಯಲ್ಲಿ ದ್ವಿತಿಯ ಮತ್ತು
ಪರೀಕ್ಷಾ ಸಿದ್ಧತಾ ಮಾರ್ಗದರ್ಶನ ಶಿಬಿರನಾಪೋಕ್ಲು, ಸೆ. ೨೪: ಬೆಂಗಳೂರಿನ ಕೊಡಗು ಗೌಡ ಸಮಾಜದ ಪ್ರಾಯೋಜಕತ್ವದಲ್ಲಿ ಓಜಶ್ವಿ ಫೌಂಡೇಶನ್ ವತಿಯಿಂದ ಚೇರಂಬಾಣೆ ಅರುಣಾ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆಶನಿವಾರಸಂತೆ, ಸೆ. ೨೪: ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ದಲಿತ
ಪಂಚಲಿAಗೇಶ್ವರ ದೇವಾಲಯ ಮಹಾಸಭೆಸಂಪಾಜೆ, ಸೆ. ೨೪: ಸಂಪಾಜೆಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನ ವಾರ್ಷಿಕ ಮಹಾಸಭೆ ದೇವಾಲಯದ ಸಭಾಭವನದಲ್ಲಿ ಜಯಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಮಹಾಸಭೆಯ ವರದಿಯನ್ನು ಕಾರ್ಯದರ್ಶಿ ಕೇಶವ ಚೌಟಾಜೆ ವಾಚಿಸಿದರು.
ಅನುಗ್ರಹ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಪದಗ್ರಹಣಕಣಿವೆ, ಸೆ. ೨೪: ಮನುಷ್ಯನ ಬದುಕಿನ ಒಂದು ವರ್ಣರಂಜಿತ ಭಾಗವಾಗಿರುವ ವಿದ್ಯಾರ್ಥಿ ಜೀವನವನ್ನು ಸೊಗಸಾಗಿಸಬೇಕೆಂದು ಮಡಿಕೇರಿ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ವಿದ್ಯಾರ್ಥಿಗಳಿಗೆ ಕರೆ