ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ

ಕಣಿವೆ, ಸೆ. ೨೧: ಸ್ವಚ್ಛತಾ ಸಪ್ತಾಹದ ಅಂಗವಾಗಿ ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ಆವರಣವನ್ನು ಆಶಾ ಕಾರ್ಯಕರ್ತರು ಹಾಗೂ ವೈದ್ಯ ಸಿಬ್ಬಂದಿಗಳು ಶುಚಿಗೊಳಿಸಿದರು. ಆಸ್ಪತ್ರೆಯ ಆವರಣದಲ್ಲಿ ಹರಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು

ಆರಾಧನಾಲಯಗಳಿಂದ ಮಾನವ ಸಂಬAಧ ಬೆಸೆಯುವ ಕಾರ್ಯ ಡಾಮಂತರ್ ಗೌಡ

ಸೋಮವಾರಪೇಟೆ, ಸೆ. ೨೨: ಮಸೀದಿ, ದೇವಸ್ಥಾನ ಅಥವಾ ಚರ್ಚ್ಗಳಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ಯಾವುದೇ ಆರಾಧನಾಲಯಗಳು ಮನುಷ್ಯರ ನಡುವೆ ಉತ್ತಮ ಸಂಬAಧವನ್ನು ಬೆಸೆಯುವ ಕೆಲಸ ಮಾಡಿದರೆ ಸಮಾಜದಲ್ಲಿ

ಸ್ಥಳೀಯ ಸಮಸ್ಯೆಗಳ ಕುರಿತು ಬೆಳಕುಚೆಲ್ಲುವ ಕೆಲಸ ಪತ್ರಕರ್ತರಿಂದಾಗಬೇಕು ಜಿ ರಾಜೇಂದ್ರ

ಮಡಿಕೇರಿ, ಸೆ. ೨೨: ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಳ್ಳು ವುದರೊಂದಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಬೆಳಕುಚೆಲ್ಲುವ ಕೆಲಸ ಪತ್ರಕರ್ತರಿಂದಾಗಬೇಕೆAದು ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಆಶಯ

ವಿಶ್ವಕರ್ಮ ಸಮಾಜದ ಅಧ್ಯಕ್ಷರಾಗಿ ಅಜಯ್ ನೇಮಕ

' ಸೋಮವಾರಪೇಟೆ, ಸೆ. ೨೨: ಇಲ್ಲಿನ ವಿಶ್ವಕರ್ಮ ಸಮಾಜದ ಅಧ್ಯಕ್ಷರಾಗಿ ರೇಂಜರ್ ಬ್ಲಾಕ್‌ನ ಅಜಯ್ ಅವರು ಆಯ್ಕೆಯಾಗಿದ್ದಾರೆ. ಇಲ್ಲಿನ ಮಹಿಳಾ ಸಮಾಜದಲ್ಲಿ ಸಂಘದ ಅಧ್ಯಕ್ಷ ಎಸ್.ಬಿ. ಯಶ್ವಂತ್ ಅವರ ಅಧ್ಯಕ್ಷತೆಯಲ್ಲಿ

ರೂ ೧೫೨೬ ಕೋಟಿ ವೆಚ್ಚದ ಬಹುನಿರೀಕ್ಷಿತ ಅಮೃತ್ ೨ ಯೋಜನೆಯ ಕಾಮಗಾರಿ ಆರಂಭ

ರೂ. ೧೫.೨೬ ಕೋಟಿ ವೆಚ್ಚದ ಬಹುನಿರೀಕ್ಷಿತ ಅಮೃತ್-೨ ಯೋಜನೆಯ ಕಾಮಗಾರಿ ಆರಂಭ ಸೋಮವಾರಪೇಟೆ, ಸೆ. ೨೧: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅಮೃತ್-೨ ಯೋಜನೆಗೆ ಪಟ್ಟಣದಲ್ಲಿ ಚಾಲನೆ