ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಗೆ ಆಯ್ಕೆಮಡಿಕೇರಿ, ಸೆ. ೨೧: ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆ ಅಧ್ಯಕ್ಷರಾಗಿ ಪಿ. ಪಿ ಸುಕುಮಾರ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ಅಶ್ರಫ್ ಮಡಿಕೇರಿ, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್ ಮಡಿಕೇರಿ,
ಸರ್ಎಂ ವಿಶ್ವೇಶ್ವರಯ್ಯ ಅವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಟಿಪಿ ರಮೇಶ್ಮಡಿಕೇರಿ ಸೆ. ೨೧: ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ. ವಿಶ್ವೇಶ್ವರಯ್ಯ ಅವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ
ಗುಡ್ಡೆಹೊಸೂರು ವ್ಯಾಪ್ತಿಯಲ್ಲಿ ಕಾಮಗಾರಿಗೆ ಭೂಮಿಪೂಜೆಗುಡ್ಡೆಹೊಸೂರು, ಸೆ. ೨೧: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೪೩ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಮಂತರ್ ಗೌಡ ಅವರು ಭೂಮಿಪೂಜೆ ನಡೆಸಿದರು. ಬಸವನಹಳ್ಳಿಯ ಗಿರಿಜನ
ಕೆಲಸದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರುಚಂದ್ರಮೋಹನ್ ಕುಶಾಲನಗರ, ಸೆ. ೨೧: ತಾಲೂಕು ಕೇಂದ್ರ ಕುಶಾಲನಗರ ಪೊಲೀಸ್ ಠಾಣೆ ಮೇಲ್ದರ್ಜೆಗೇರಿದರೂ ಠಾಣೆಗಳಲ್ಲಿ ಇರುವುದು ಬೆರಳೆಣಿಕೆಯ ಪೊಲೀಸ್ ಸಿಬ್ಬಂದಿಗಳು. ಅದರಲ್ಲಿ ಓರ್ವ ಎ.ಎಸ್.ಐ ಸೇರಿದಂತೆ ೮ ಮಂದಿ
ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆಸುಂಟಿಕೊಪ್ಪ, ಸೆ. ೨೧: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು. ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯ