ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವಾರ್ಷಿಕ ಸಭೆಮಡಿಕೇರಿ, ಸೆ. ೧೮: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ೨೦೨೩-೨೪ ನೇ ಸಾಲಿನ ಹಾಗೂ ೫೭ ನೇ ವಾರ್ಷಿಕ ಮಹಾಸಭೆಯನ್ನು ಯೂನಿಯನ್‌ನ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪರವರ
ಪ್ರಧಾನಿ ಮೋದಿಯಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಅಪ್ಪಚ್ಚು ರಂಜನ್ಸೋಮವಾರಪೇಟೆ, ಸೆ. ೧೮: ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿ ಅವರಿಂದಾಗಿ ಭಾರತಕ್ಕೆ ವಿಶ್ವದಲ್ಲಿಯೇ ಮನ್ನಣೆ ಸಿಗುತ್ತಿದೆ. ಇದು ಭಾರತೀಯರಿಗೂ ಹೆಮ್ಮೆ ತಂದಿದೆ
ವಿಶ್ವಕರ್ಮ ಪೂಜಾ ಮಹೋತ್ಸವಕುಶಾಲನಗರ, ಸೆ. ೧೮: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ೨೧ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ
ಶಾಂತಿನಿಕೇತನದಲ್ಲಿ ಕ್ರೀಡಾ ಸಂಭ್ರಮಮಡಿಕೇರಿ, ಸೆ. ೧೮: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ೪೬ನೇ ವರ್ಷದ ಗಣೇಶೋತ್ಸವ ಅಂಗವಾಗಿ ಮಕ್ಕಳು ಹಾಗೂ ಸಾರ್ವಜನಿಕರಿಗೆ ವಿವಿಧ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮ ಸಮಾನತೆ ಮತ್ತು ಸಹಬಾಳ್ವೆಗೆ ಮಾದರಿ ವಕೀಲ ಎಚ್ಎಸ್ ಚಂದ್ರಮೌಳಿ ಶನಿವಾರಸಂತೆ, ಸೆ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಪ್ರಜಾ ಪ್ರಭುತ್ವದ ಆಶಯಗಳನ್ನು ಗ್ರಾಮ ಮಟ್ಟದಲ್ಲಿ ಸಾಕಾರಗೊಳಿಸುವಂತಹ ಕೆಲಸವನ್ನು ಬಹಳ ಶಿಸ್ತುಬದ್ಧವಾಗಿ ಮಾಡುತ್ತಿದ್ದು, ಗ್ರಾಮಾಭಿವೃದ್ಧಿ