ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ಗೆ ರೂ ೩೩ಲಕ್ಷ ಲಾಭಮಡಿಕೇರಿ, ಸೆ. ೧೮: ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ೨೦೨೩-೨೪ನೇ ಸಾಲಿನಲ್ಲಿ ಒಟ್ಟಾರೆ ರೂ. ೧೧೭.೦೧ಲಕ್ಷ ಲಾಭ ಗಳಿಸಿದ್ದು, ಆದಾಯ ತೆರಿಗೆ, ಮತ್ತಿತರ ವೆಚ್ಚಗಳಿಗೆ ಕಾಯ್ದಿರಿಸಿದ ನಂತರ
ಡಿಸಿಸಿ ಬ್ಯಾಂಕ್ನಿAದ ಉಚಿತ ನೇತ್ರ ತಪಾಸಣಾ ಶಿಬಿರಮಡಿಕೇರಿ, ಸೆ. ೧೮: ಕೊಡಗು ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್ ೧೦೪ ವರ್ಷದಲ್ಲಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕೊಡಗು ವೈದ್ಯಕೀಯ
ಇಂದು ಜಾನಪದ ಗಾಯನ ಸ್ಪರ್ಧೆಮುಳ್ಳೂರು, ಸೆ. ೧೮: ಜಾನಪದ ದಿನಾಚರಣೆ ಪ್ರಯುಕ್ತ ಕೊಡಗು ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ತಾ. ೧೯ರಂದು (ಇಂದು) ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ
ರೋಮನ್ ಕ್ಯಾಥೊಲಿಕ್ ಸಂಘ ರಚನೆಮಡಿಕೇರಿ, ಸೆ. ೧೮: ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಸಂಘದ ಕುಶಾಲನಗರ ತಾಲೂಕು ಘಟಕವನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಪೀಟರ್ ಕೆ.ಎ. ಕೂಡಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ
ಮದಲಾಪುರ ಹಾಲು ಉತ್ಪಾದಕರ ಸಂಘದ ಮಹಾಸಭೆ ಕಣಿವೆ, ಸೆ. ೧೮: ಹಾಲು ಉತ್ಪಾದಕರ ಸಂಘಗಳಿAದಾಗಿ ಗ್ರಾಮೀಣ ಪ್ರದೇಶಗಳ ಅನೇಕ ಮನೆಗಳು ಬೆಳಗುತ್ತಿವೆ ಎಂದು ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತಕುಮಾರ್