ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತ್ವ ಅಭಿಯಾನ

ಮಡಿಕೇರಿ, ಸೆ. ೧೬: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತ್ವ ಅಭಿಯಾನ ಮತ್ತು ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ

ಕರ್ನಾಟಕ ಸುವರ್ಣ ರಥಕ್ಕೆ ಸ್ವಾಗತ

ಐಗೂರು: ಐಗೂರಿಗೆ ಆಗಮಿಸಿದ ಕರ್ನಾಟಕ ಸುವರ್ಣ ರಥವನ್ನು ಐಗೂರು ಗ್ರಾಮ ಪಂಚಾಯಿತಿಯ ಮುಂದೆ ಅದ್ದೂರಿಯಾಗಿ ವಾದ್ಯ ಗೋಷ್ಠಿಯೊಂದಿಗೆ ಬರಮಾಡಿ ಕೊಳ್ಳಲಾಯಿತು. ಐಗೂರು ಹೋಬಳಿ ಘಟಕದ ಅಧ್ಯಕ್ಷ ನಂಗಾರು

ವಿಜಯನಗರ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕಣಿವೆ, ಸೆ. ೧೬: ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರಿಗೆ ಜಾಗೃತಿ ಮೂಡಿಸುವಂತಹ ಕೆಲಸ ತುರ್ತಾಗಿ ಆಗಬೇಕೆಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದರು. ಕೂಡುಮಂಗಳೂರು ಗ್ರಾಮ

ಗ್ರಾಪಂ ಆಡಳಿತ ಮಂಡಳಿಯಿAದ ಸನ್ಮಾನ

ಸುಂಟಿಕೊಪ್ಪ, ಸೆ. ೧೬: ಸುಂಟಿಕೊಪ್ಪ ಎಸ್‌ಎನ್‌ಡಿಪಿ ಶಾಖಾ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಕುಟ್ಟಪ್ಪ ಅವರನ್ನು ಗ್ರಾ.ಪಂ. ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಂಟಿಕೊಪ್ಪ ಗ್ರಾ.ಪಂ. ಮಾಜಿ ಉಪಾಧ್ಯಕ್ಷ